ನಿವೃತ್ತ ನ್ಯಾಯಮೂರ್ತಿ ಎಂ. ರಾಮಾಜೋಯಿಸ್
==================
> ನಿವೃತ್ತ ನ್ಯಾಯಮೂರ್ತಿ ಎಂ. ರಾಮಾಜೋಯಿಸ್
> ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಾಮಾಜೋಯಿಸ್ 16/02/2021 ರಂದು ಅಸುನೀಗಿದ್ದಾರೆ
> ಪಂಜಾಬ್, ಹರಿಯಾಣ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಾಗಿ ಸೇವೆ
=====================
ರಾಮ ಜೋಯಿಸ್ ಅವರು 1932ರ ಜುಲೈ 27ರಂದು ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಅರಗ ಗ್ರಾಮದಲ್ಲಿ ಜನಿಸಿದ್ದರು. 89 ವರ್ಷದ ಪ್ರಾಯದ ರಾಮ ಜೋಯಿಸ್ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
=================
👉 1975-77ರ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಅವರೊಂದಿಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು
👉 1992ರಲ್ಲಿ ಹರ್ಯಾಣ ಮತ್ತು ಪಂಜಾಬ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ರಾಮ ಜೋಯಿಸ್ ಅವರು ಕಾರ್ಯ ನಿರ್ವಹಿಸಿದ್ದರು.
👉 2002ರಲ್ಲಿ ಜಾರ್ಖಂಡ್ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ
👉 2003ರಲ್ಲಿ ಬಿಹಾರ ರಾಜ್ಯದ ರಾಜ್ಯಪಾಲರಾಗಿ ರಾಮ ಜೋಯಿಸ್ ಅವರು ಸೇವೆ ಸಲ್ಲಿಸಿದ್ದಾರೆ.
👉 2008ರಲ್ಲಿ ಕರ್ನಾಟಕದಿಂದ ರಾಜ್ಯಸಭೆ ಆಯ್ಕೆಯಾದ ಅವರು 2014ರಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.
ಕಾಮೆಂಟ್ ಪೋಸ್ಟ್ ಮಾಡಿ