👉ಪ್ರತಿವರ್ಷ ಮಾರ್ಚ್ 23ರಂದು ವಿಶ್ವ ಹವಾಮಾನ ದಿನವನ್ನು ವಿಶ್ವ ಹವಾಮಾನ ಸಂಸ್ಥೆ ಹಾಗೂ ಅದರ ಸದಸ್ಯ ರಾಷ್ಟ್ರಗಳಿಂದ ವಿಶ್ವದಾದ್ಯಂತ ಆಚರಿಸಲಾಗುತ್ತದೆ.
👉1950 ಮಾರ್ಚ್ 23ರಂದು ವಿಶ್ವ ಹವಾಮಾನ ಸಂಸ್ಥೆ ಸ್ಥಾಪನೆಯಾಯಿತು. ಸಂಸ್ಥೆಯ ಸ್ಥಾಪನೆಯ ನೆನಪಿಗಾಗಿಯೂ ಈ ದಿನವನ್ನು ಆಚರಿಸಲಾಗುತ್ತದೆ.
👉The World Meteorological Day theme is “The ocean, our climate and weather”
👉ವಿಶ್ವ ಹವಾಮಾನ ಸಂಸ್ಥೆ ಮುಖ್ಯಸ್ಥ: ಪೆಟ್ಟೇರಿ ತಾಲಾಸ್.
👉ವಿಶ್ವ ಹವಾಮಾನ ಸಂಸ್ಥೆ ಒಂದು ಅಂತರ್ ಸರ್ಕಾರಿ ಸಂಸ್ಥೆಯಾಗಿದ್ದು,
👉ಪ್ರಧಾನ ಕಛೇರಿ ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿದೆ.
👉ವಿಶ್ವ ಹವಾಮಾನ ಸಂಸ್ಥೆ 191 ಸದಸ್ಯ ರಾಷ್ಟ್ರಗಳು ಮತ್ತು ಪ್ರಾಂತ್ಯಗಳ ಸದಸ್ಯತ್ವವನ್ನು ಹೊಂದಿದೆ.
ಕಾಮೆಂಟ್ ಪೋಸ್ಟ್ ಮಾಡಿ