💧 ವಿಶ್ವ ಜಲ ದಿನ
(World Water Day)
===============
ನೀರಿನ ಬಳಕೆ ,ಉಳಿಕೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್ 22ರಂದು ವಿಶ್ವ ಜಲ ದಿನವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ. 1993ರಲ್ಲಿ ಬ್ರೆಜಿಲ್ನ ರಿಯೋದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮಾವೇಶದಲ್ಲಿ ಜಲ ಸಂರಕ್ಷಣೆಯ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು ಹಾಗೂ ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಪ್ರತಿವರ್ಷ ಒಂದು ಧ್ಯೇಯವಾಕ್ಯದೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ.
💦 ಧ್ಯೇಯವಾಕ್ಯ
2021 Valuing Water (ಜಲ ಮೌಲ್ಯವನ್ನು ಗೌರವಿಸುವುದು).
ಕಾಮೆಂಟ್ ಪೋಸ್ಟ್ ಮಾಡಿ