ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ


ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ "ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ"ಕ್ಕೆ ಚಾಲನೆ ನೀಡಲಾಯಿತು‌.

ಸಚಿವ ಕೆ. ಎಸ್. ಈಶ್ವರಪ್ಪ ಅವರು ಬೆಳಗಾವಿ‌ಯ ಸುವರ್ಣ ಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನ ಮತ್ತು ಈ ಅಭಿಯಾನಕ್ಕೆ ಚಾಲನೆ ನೀಡಿದರು

ಕೋವಿಡ್ ಮುಕ್ತ ಗ್ರಾಮ ಪಂಚಾಯತ್ ರೂಪಿಸುವುದು, ಆರೋಗ್ಯ‌ಪೂರ್ಣ ಗ್ರಾಮ ಪಂಚಾಯತ್ ನಿರ್ಮಾಣದ ಉದ್ದೇಶದಿಂದ ಈ ಅಭಿಯಾನ‌ಕ್ಕೆ ಚಾಲನೆ ನೀಡಲಾಗಿದೆ.

0 ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

Post a Comment (0)

ನವೀನ ಹಳೆಯದು